Lal bahadur shastri history pdf
In order to gather authentic information about Lai Bahadur Shastri's childhood, I met his relatives in Ramnagar and Mirzapur and am grateful to them for their....
ಲಾಲ್ ಬಹಾದುರ್ ಶಾಸ್ತ್ರಿ
ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು.
Lal Bahadur Shastri was an Indian politician who served as the Prime Minister of India from to He joined the Indian independence movement in the.ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದವರು.
ಜೀವನ
[ಬದಲಾಯಿಸಿ]- ಲಾಲ್ ಬಹಾದ್ದೂರ್ ಮೊಘಲ್ ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು.
೧೯೨೬ ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.
- ಗಾಂಧೀಜಿಯವರ ಜನ್ಮದಿನದಂದೇ ಜನ್ಮದಿನ.
ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ
[ಬದಲಾಯಿಸಿ]- ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು.
Shastri ji was the second Prime Minister of independent.
- On June 9, , Lal Bahadur.
- In order to gather authentic information about Lai Bahadur Shastri's childhood, I met his relatives in Ramnagar and Mirzapur and am grateful to them for their.
- The object of this series is to record for the present and future generations, the story of the struggle and achievements of the eminent sons and daughters of.
- Download 1 file · SINGLE PAGE ORIGINAL JP2 TAR download.
- ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು.
೧೯೫೧ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು.